ಹೋಮ್ » ವಿಡಿಯೋ » ರಾಜ್ಯ

ಪಿಎಫ್ಐಗೆ ಹಣ ಹರಿದುಬಂದದ್ದು ರುಜುವಾತಾದರೆ ಕ್ರಮ ಕೈಗೊಳ್ಳಲಿ: ಸಿದ್ದರಾಮಯ್ಯ

ರಾಜ್ಯ16:24 PM January 28, 2020

ಹುಬ್ಬಳ್ಳಿ(ಜ.28) : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ಬಿಜೆಪಿ ರಾಷ್ಟ್ರೀಯ ನಾಯಕರು ಯಾವುದೇ ಸ್ವಾತ್ರಂತ್ರ್ಯ ಕೊಡುತ್ತಿಲ್ಲ. ಹೀಗಾಗಿ ಯಡಿಯೂರಪ್ಪನವರು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ. ಸಚಿವ ಸಂಪುಟ ವಿಸ್ತರಣೆ ವಿಳಂಬ ಬಿಜೆಪಿ ರಾಷ್ಟ್ರೀಯ ನಾಯಕರು ಕಾರಣ. ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸಂಪುಟ ರಚನೆಗೆ ಅನುಮತಿ ನೀಡಿಲ್ಲ ಎಂದಿದ್ದಾರೆ. ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವ ಎಂಬುದೇ ಇಲ್ಲ. ಕೇಂದ್ರದಿಂದ ರಾಜ್ಯಕ್ಕೆ ಆರ್ಥಿಕ ನೆರವು ಬಿಡುಗಡೆ ಮಾಡುತ್ತಿಲ್ಲ. ರಾಜ್ಯಕ್ಕೆ ಬರಬೇಕಾದ ಪಾಲು ಬಂದಿಲ್ಲಾ ಎಂದವರು ಕಿಡಿಕಾರಿದ್ದಾರೆ.

webtech_news18

ಇತ್ತೀಚಿನದು

Top Stories

//