ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ!

  • 17:33 PM May 26, 2023
  • state
Share This :

ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ!

ಇಂದು ಸಿದ್ದರಾಮಯ್ಯನವರು ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಈ ಹಿಂದೆಯೂ ಇವರು ಪೂರ್ಣಾವಧಿಯ ಮುಖ್ಯಮಂತ್ರಿಯಾಗಿ ಅಧಿಕಾರ ನಿಭಾಯಿಸಿ ಯಶಸ್ವಿಯಾಗಿದ್ದರು.