ಹೋಮ್ » ವಿಡಿಯೋ » ರಾಜ್ಯ

ಸದನದಲ್ಲಿ ಸಿದ್ದರಾಮಯ್ಯ ಕೈಕುಲುಕಿದ ಸಿಎಂ ಬಿಎಸ್​ ಯಡಿಯೂರಪ್ಪ

ರಾಜ್ಯ12:26 PM July 29, 2019

Karnataka Floor Test: ಕಾಂಗ್ರೆಸ್​ ಮತ್ತು ಜೆಡಿಎಸ್​ ಪಕ್ಷದ 17 ಶಾಸಕರನ್ನು ನಿನ್ನೆ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿರುವ ಬೆನ್ನಲ್ಲೇ ಇಂದು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ವಿಶ್ವಾಸಮತ ಯಾಚನೆ ಮಾಡಿ, ಬಹುಮತ ಸಾಬೀತುಪಡಿಸಿದ್ದಾರೆ. ಇಂದು ನಡೆಯುವ ವಿಧಾನಸಭೆ ಅಧಿವೇಶನದಲ್ಲಿ ಧನ ವಿಧೇಯಕ ಕೂಡ ಮಂಡನೆಯಾಗಿದೆ.

sangayya

ಇತ್ತೀಚಿನದು Live TV

Top Stories