ಹೋಮ್ » ವಿಡಿಯೋ » ರಾಜ್ಯ

ಬೈಕ್​ಗಳಿಗೆ ಬೆಂಕಿ ಹಚ್ಚಿ ವಿಕೃತಿ ಮೆರೆದ ದುಷ್ಕರ್ಮಿ

ರಾಜ್ಯ16:13 PM November 10, 2019

ಮೈಸೂರಿನಲ್ಲಿ ದುಷ್ಕರ್ಮಿಯೋರ್ವ ಕಿಡಿಗೇಡಿ ಕೃತ್ಯ ನಡೆಸಿದ್ದಾನೆ. ರಾತ್ರಿ ವೇಳೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾನೆ. ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

sangayya

ಇತ್ತೀಚಿನದು Live TV