ಹೋಮ್ » ವಿಡಿಯೋ » ರಾಜ್ಯ

ರಾಜಕಾರಣದಲ್ಲಿ ಕೆಲವು ಸಲ ಸಚಿವ ಸ್ಥಾನ ಮಿಸ್ ಆಗುತ್ತೆ; ಎಚ್.ವಿಶ್ವನಾಥ್ ಬೇಸರ

ರಾಜ್ಯ12:41 PM February 05, 2020

ಮೈಸೂರು(ಫೆ.05): ಬಿಜೆಪಿ ಸರ್ಕಾರ ಬರಲು ಸಿಪಿ ಯೋಗೇಶ್ವರ್ ತ್ಯಾಗ ಇಲ್ಲ. ಅವರಿಗೆ ಯಾಕೆ ಮಂತ್ರಿ ಸ್ಥಾನ ನೀಡಬೇಕು. ತ್ಯಾಗ ಮಾಡಿರುವ ವಿಶ್ವನಾಥ್ ಹಾಗೂ ಎಂಟಿಬಿ ನಾಗರಾಜ್​ಗೆ ಕೊಡಿ ಅಂತ ಬಿಜೆಪಿಗರೇ ಹೇಳಿದ್ದಾರೆ. ಲಕ್ಷ್ಮಣ ಸವದಿಯವರಿಗೆ ಸಚಿವ ಸ್ಥಾನ ಕೊಡುವುದರಲ್ಲಿ ಯಾವುದೇ ಅಭ್ಯಂತರ ಇಲ್ಲ. ಆದರೆ ಯೋಗೇಶ್ವರ್‌ಗೆ ಮಂತ್ರಿಗಿರಿ ಕೊಡುವುದನ್ನು ಯಾರೂ ಒಪ್ಪುತ್ತಿಲ್ಲ. ಈ ಸಂದರ್ಭದಲ್ಲಿ ಸಿ.ಪಿ.ಯೋಗೇಶ್ವರ್​ಗೆ ಸಚಿವ ಸ್ಥಾನ‌ ಕೊಡುವ ಅಗತ್ಯವಿದೆಯೇ ಎಂದು ಮಾಜಿ ಸಚಿವ ಎಚ್​. ವಿಶ್ವನಾಥ್​ ಕುಟುಕಿದ್ದಾರೆ.

webtech_news18

ಇತ್ತೀಚಿನದು

Top Stories

//