ಹೋಮ್ » ವಿಡಿಯೋ » ರಾಜ್ಯ

ಸ್ಪೀಕರ್ ವಿಶೇಷ ಅಧಿಕಾರವನ್ನು ಬಳಸಿ ಯತ್ನಾಳ್ ಅವರನ್ನು ಪದಚ್ಯುತಗೊಳಿಸಬೇಕು; ಸಿದ್ದರಾಮಯ್ಯ

ರಾಜ್ಯ16:28 PM March 02, 2020

ಬೆಂಗಳೂರು (ಮಾರ್ಚ್​ 02); ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವಹೇಳನಕಾರಿ ಹೇಳಿಕೆಗೆ ಕ್ಷಮೆ ಕೇಳಬೇಕು ಇಲ್ಲದಿದ್ದರೆ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದ ಕಾಂಗ್ರೆಸ್​ ನಾಯಕರು ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಉಬಯ ಸದನದ ಬಾವಿಗಿಳಿಸಿದು ಪ್ರತಿಭಟನೆ ನಡೆಸಿದ್ದಾರೆ.

webtech_news18

ಇತ್ತೀಚಿನದು Live TV

Top Stories