ನಾನು ನೃತ್ಯಗಾತಿ ಅಲ್ಲ ಎಂಬ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆಗೆ ಸಂಸದೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ರಮೇಶ್ ಕುಮಾರ್ ಅಸಂವಿಧಾನಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ಕಳೆದ ಬಾರಿ ಅದೇ ಪೀಠದಲ್ಲಿ ಕೂತು ವೇಶ್ಯೆಯರ ಬಗ್ಗೆ ಮಾತಾನಾಡಿದ್ದಾರೆ. ಈಗ ನೃತ್ಯಗಾರ್ತಿ ಅಲ್ಲ ಅಂತ ಮಾತಾನಾಡಿದ್ದಾರೆ. ಸ್ಪೀಕರ್ ಕಾಂಗ್ರೆಸ್ ಏಜೆಂಟ್ ರಂತೆ ವರ್ತನೆ ಮಾಡುತ್ತಿದ್ದಾರೆ ಎಂದು ಸ್ಪೀಕರ್ ವಿರುದ್ಧ ಕಿಡಿಕಾರಿದ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.