ಹೋಮ್ » ವಿಡಿಯೋ » ರಾಜ್ಯ

ರಾಜೀನಾಮೆ ಯಾರಿಗೆ, ಹೇಗೆ ಕೊಡಬೇಕು ಎಂಬ ಅರಿವಿಲ್ಲ ಎಂದರೆ ಹೇಗೆ?; ಶಾಸಕರ​ ವಿರುದ್ಧ ಗರಂ ಆದ ಸ್ಪೀಕರ್​

ರಾಜ್ಯ10:47 AM July 04, 2019

ಬೆಂಗಳೂರು (ಜೂ.3): ಮಂಗಳವಾರ ರಾಜ್ಯ ರಾಜಕೀಯದಲ್ಲಿ ನಡೆದ ಕ್ಷಿಪ್ರ ಬೆಳವಣಿಗೆಯಲ್ಲಿ ವಿಜಯನಗರ ಶಾಸಕ ಆನಂದ್​ ಸಿಂಗ್ ಹಾಗೂ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ, ಈ ಕುರಿತು ಸಿಟ್ಟಾಗಿರುವ ರಮೇಶ್ ಕುಮಾರ್, ಶಾಸಕರಾದವರಿಗೆ ಎಲ್ಲಿ ಯಾರಿಗೆ ರಾಜೀನಾಮೆ ನೀಡಬೇಕು ಎಂಬ ಅರಿವಿರಬೇಕು ಎಂದು ಹೇಳುವ ಮೂಲಕ ಶಾಸಕ ಆನಂದ್ ಸಿಂಗ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

sangayya

ಇತ್ತೀಚಿನದು

Top Stories

//