ಹೋಮ್ » ವಿಡಿಯೋ » ರಾಜ್ಯ

ರಮೇಶ್ ಕುಮಾರ್ ರಾಜೀನಾಮೆ ಕೊಟ್ಟಿದ್ದಾರೆ: ಸ್ಪೀಕರ್ ಆಯ್ಕೆ ಬಗ್ಗೆ ನಮ್ಮ ಮುಂದಿನ ಚರ್ಚೆ: ಸುರೇಶ್​ ಕುಮಾರ್​

ರಾಜ್ಯ15:08 PM July 29, 2019

ಸಚಿವ ಸಂಪುಟ ವಿಸ್ತರಣೆ ವಿಚಾರ.ಇಂದು ವಿಶ್ವಾಸಮತ ಸಾಬೀತು ಪಡಿಸಿದ್ದೇವೆ.ಬಿಜೆಪಿ ಶಾಸಕ ಸುರೇಶ್ ಕುಮಾರ್ ಹೇಳಿಕೆ.ಸಚಿವ ಸಂಪುಟ ವಿಸ್ತರಣೆ ಕುರಿತಂತೆ ರಾಜ್ಯ,ಕೇಂದ್ರ ನಾಯಕರು ತೀರ್ಮಾನ ಮಾಡ್ತಾರೆ.ಬಿಜೆಪಿ ಶಾಸಕ ಸುರೇಶ್ ಕುಮಾರ್ ಹೇಳಿಕೆ.ರಮೇಶ್ ಕುಮಾರ್ ರಾಜೀನಾಮೆ ಕೊಟ್ಟಿದ್ದಾರೆ.ಸ್ಪೀಕರ್ ಆಯ್ಕೆ ಬಗ್ಗೆ ಚರ್ಚೆ ಮಾಡಲಾಗುವುದು.ಸ್ಪೀಕರ್ ಹುದ್ದೆಗೆ ನಿಮ್ಮ ಹೆಸರು ಪ್ರಸ್ತಾಪ ವಿಚಾರ.ನನಗೂ ಗಾಳಿ ಸುದ್ದಿ ಬಂದಿದೆ, ನೋಡೋಣ.ಬಿಜೆಪಿ ಶಾಸಕ ಸುರೇಶ್ ಕುಮಾರ್ ಹೇಳಿಕೆ.

Shyam.Bapat

ಇತ್ತೀಚಿನದು

Top Stories

//