ಹೋಮ್ » ವಿಡಿಯೋ » ರಾಜ್ಯ

ಶಾಸಕ ಪ್ರೀತಂ ಗೌಡಗೆ ರಕ್ಷಣೆ ನೀಡುವಂತೆ ಸರ್ಕಾರಕ್ಕೆ ಸ್ಪೀಕರ್ ಸೂಚನೆ

ರಾಜ್ಯ14:28 PM February 14, 2019

ಶಾಸಕ ಪ್ರೀತಂ ಗೌಡ ಅವರಿಗೆ ಜೀವ ಬೆದರಿಕೆಗಳು ಬಂದ ಹಿನ್ನಲೆ ಅವರಿಗೆ ರಕ್ಷಣೆ ನೀಡಬೇಕು ಎಂದು ಸ್ಪೀಕರ್ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ. ಪ್ರೀತಂ ಗೌಡ ಅವರ ಮನೆ ಮುಂದೆ ಪ್ರತಿಭಟನೆ ವ್ಯಕ್ತವಾದ ಹಿನ್ನೆಲೆ ಅವರು ರಕ್ಷಣೆ ಕೋರಿದ್ದರು.

sangayya

ಇತ್ತೀಚಿನದು Live TV

Top Stories