ಹೋಮ್ » ವಿಡಿಯೋ » ರಾಜ್ಯ

ಮಾಧ್ಯಮಕ್ಕೆ ನಿರ್ಬಂಧ ಹೇರುವುದು ಸ್ಪೀಕರ್ ಪರಮಾಧಿಕಾರ; ಶಿಕ್ಷಣ ಸಚಿವ ಸುರೇಶ್ ಕುಮಾರ್

ರಾಜ್ಯ11:06 AM October 10, 2019

ಅಧಿವೇಶನದ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮ ಪ್ರವೇಶಕ್ಕೆ ನಿರ್ಬಂಧ ಹೇರುವುದು ಸ್ಪೀಕರ್ ಪರಮಾಧಿಕಾರ. ಯಾವ ಕಾರಣಕ್ಕೆ ನಿರ್ಬಂಧ ಹೇರಿದ್ದಾರೆ ಎಂಬುದು ಗೊತ್ತಿಲ್ಲ. ಇದು ಸರ್ಕಾರದ ನಿರ್ಧಾರವಲ್ಲ. ಈ ಬಗ್ಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಜೊತೆ ಚರ್ಚೆ ಮಾಡುತ್ತೇನೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

sangayya

ಇತ್ತೀಚಿನದು Live TV