ಮೂರುಸಾವಿರ ಮಠದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಶೇಷ ಪೂಜೆ

  • 18:36 PM May 19, 2023
  • state
Share This :

ಮೂರುಸಾವಿರ ಮಠದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಶೇಷ ಪೂಜೆ

ಹುಬ್ಬಳ್ಳಿ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ಒಲಿಯಲಿ ಎಂದು ಮೂರುಸಾವಿರ ಮಠದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರಾರ್ಥನೆ.