ಹೋಮ್ » ವಿಡಿಯೋ » ರಾಜ್ಯ

ಅಯೋಧ್ಯೆಯಲ್ಲಿ ರಾಮಮಂದಿರದ ಜೊತೆಗೆ ವಾಲ್ಮೀಕಿ ಮಂದಿರವೂ ನಿರ್ಮಾಣ ಆಗಲಿ; ಪ್ರಸನ್ನಾನಂದ ಪುರಿ ಸ್ವಾಮೀಜಿ

ರಾಜ್ಯ18:18 PM December 18, 2019

ಕೊಪ್ಪಳ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಜೊತೆಗೆ ವಾಲ್ಮೀಕಿ ಶ್ರೀಗಳ ಮಂದಿರವೂ ನಿರ್ಮಾಣವಾಗಲಿ. ಹಂಪಿಯ ಕನ್ನಡ ವಿವಿಗೆ ವಾಲ್ಮೀಕಿ ಶ್ರೀ ಗಳ ನಾಮಕರಣ ಮಾಡಬೇಕು. ಇನ್ನು ಮುಂದೆ ನಿರ್ಮಾಣ ಆಗುವ ಕ್ಯಾಂಟೀನ್‌ಗಳಿಗೆ ಇಂದಿರಾ ಬದಲಾಗಿ ವಾಲ್ಮೀಕಿ ಅನ್ನ ಕುಟೀರ ನಾಮಕರಣದ ಸರಕಾರದ ನಿರ್ಧಾರವನ್ನು ಸ್ವಾಗತಿಸುತ್ತೇವೆ ಎಂದು ವಾಲ್ಮೀಕಿ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ಹೇಳಿದ್ದಾರೆ.

webtech_news18

ಇತ್ತೀಚಿನದು Live TV

Top Stories

//