ಮಂಡ್ಯ: ಮೈಸೂರು ದಸರೆಯ ಮೂಲವಾದ ಶ್ರೀರಂಗಪಟ್ಟಣದಲ್ಲಿ ಇಂದಿನಿಂದ ಪಾರಂಪರಿಕ ದಸರಾ ಕಾರ್ಯಕ್ರಮ ನಡೆಯಲಿದ್ದು, ಈ ಸಂಭ್ರಮಕ್ಕೆ ಬಿಜೆಪಿ ನಾಯಕ, ಮಾಜಿ ಸಿಎಂ ಎಸ್ ಎಂ ಕೃಷ್ಣ ಚಾಲನೆ ನೀಡಿದರು.