ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ ಇಂದಿನಿಂದ ಸ್ಟಾರ್‌ಏರ್ ವೇಸ್​ ಸೇವೆ ಪ್ರಾರಂಭ

  • 14:23 PM January 26, 2019
  • state
Share This :

ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ ಇಂದಿನಿಂದ ಸ್ಟಾರ್‌ಏರ್ ವೇಸ್​ ಸೇವೆ ಪ್ರಾರಂಭ

ಉಡಾನ್ ಯೋಜನೆಯಡಿಯಲ್ಲಿ ಹುಬ್ಬಳ್ಳಿಯಿಂದ ವಿಮಾನ ಹಾರಾಟ ಪ್ರಾರಂಭಿಸಲಾಗಿದೆ. ಗೋಕುಲ ರಸ್ತೆಯ ಡೆನಿಸನ್ಸ್ ಹೊಟೇಲ್‌ನಲ್ಲಿ ಉದ್ಘಾಟನಾ ಸಮಾರಂಭ ನಡೆಯಿತು. ಕಂದಾಯ ಸಚಿವ ಆರ್.ವಿ. ದೇಶಪಾಂಡೆ, ಮಾಜಿ ಸಿಎಮ್ ಜಗದೀಶ್ ಶೆಟ್ಟರ್, ಉದ್ಯಮಿ ವಿಜಯ್ ಸಂಕೇಶ್ವರ್, ಸ್ಟಾರ್‌ಏರ್ ಸಂಸ್ಥೆಯ ಅಧ್ಯಕ್ಷ ಸಂಜಯ್ ಘೋಡಾವತ್ ಉದ್ಘಾಟನಾ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಹುಬ್ಬಳ್ಳಿ- ಬೆಂಗಳೂರ

ಮತ್ತಷ್ಟು ಓದು