ಹೋಮ್ » ವಿಡಿಯೋ » ರಾಜ್ಯ

ಅಕ್ರಮ ವಲಸಿಗರ ಬಂಧನಕ್ಕೆ ಜೈಲು ಮಾದರಿ ಕೇಂದ್ರ ನಿರ್ಮಾಣ: ಹೇಗಿದೆ ಗೊತ್ತೇ?

ರಾಜ್ಯ15:47 PM December 28, 2019

ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಾಗುವ ಕಾಲ ಸನ್ನಿಹಿತವಿದೆ. ತಿದ್ದುಪಡಿ ಮಸೂದೆಗೆ ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಅನುಮೋದನೆ ಸಿಗುತ್ತಿದ್ದಂತೆಯೇ ದೇಶದ ಹಲವೆಡೆ ಪ್ರತಿಭಟನೆಗಳು ಭುಗಿಲೆದ್ದಿವೆ. ಈಶಾನ್ಯ ಭಾರತದ ರಾಜ್ಯಗಳಲ್ಲಿ ಪ್ರತಿಭಟನೆಗಳು ಮೊದಲಿಟ್ಟವು. ನಂತರ ಇದು ರಾಜಧಾನಿ ದೆಹಲಿಯಲ್ಲಿ ಮಾರ್ದನಿಸಿತು. ದೇಶದ ವಿವಿಧೆಡೆ ಅಲ್ಲಲ್ಲಿ ಪ್ರತಿಭಟನೆಗಳು ನಡೆಯುತ್ತಲೇ ಇವೆ. ಈ ತೀವ್ರ ಮಟ್ಟದ ಆಕ್ರೋಶದ ನಡುವೆಯೇ ಕರ್ನಾಟಕ ರಾಜ್ಯ ಸರ್ಕಾರ ಜೈಲು ಮಾದರಿಯಲ್ಲೇ ಬೆಂಗಳೂರು ಉತ್ತರ ತಾಲೂಕಿನ ಸೊಂಡೆಕೊಪ್ಪದಲ್ಲಿ ಕೇಂದ್ರ ನಿರ್ಮಾಣ ಮಾಡಿದೆ. ಅಕ್ರಮ ವಲಸಿಗರ ಬಂಧನಕ್ಕಾಗಿ ಕೇಂದ್ರ ನಿರ್ಮಾಣ ಮಾಡಲಾಗಿದೆ.

webtech_news18

ಇತ್ತೀಚಿನದು Live TV

Top Stories

//