ಹೋಮ್ » ವಿಡಿಯೋ » ರಾಜ್ಯ

ಟ್ರಾಫಿಕ್ ದಂಡ ಕಡಿಮೆ ಮಾಡಲು ಅಧಿಸೂಚನೆ ಇನ್ನೂ ಬಂದಿಲ್ಲ: ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಸ್ಪಷ್ಟನೆ

ರಾಜ್ಯ13:07 PM September 14, 2019

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೋಟಾರು ವಾಹನ ತಿದ್ದುಪಡಿ ಕಾಯ್ದೆಯು ರಾಜ್ಯಕ್ಕೂ ಅನ್ವಯವಾಗಿದೆ. ಆದರೆ, ಡಿಸಿಎಂ ಲಕ್ಷ್ಮಣ ಸವದಿ ಅವರು ದಂಡದ ಮೊತ್ತ ಕಡಿಮೆ ಮಾಡಲಾಗುತ್ತದೆ ಎಂದು ಹೇಳಿದ ಬಳಿಕ ರಾಜ್ಯದ ಜನರು ನಿಟ್ಟುಸಿರು ಬಿಟ್ಟಿದ್ದರು. ಆದರೆ, ದಂಡದ ಮೊತ್ತ ಕಡಿಮೆ ಮಾಡಲು ಪೊಲೀಸ್ ಇಲಾಖೆಗೆ ಇನ್ನೂ ಅಧಿಕೃತ ಆದೇಶ ಬಂದಿಲ್ಲ ಎಂದು ಬೆಂಗಳೂರಿನ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೇಳಿದ್ದಾರೆ.

sangayya

ಇತ್ತೀಚಿನದು

Top Stories

//