ಹೋಮ್ » ವಿಡಿಯೋ » ರಾಜ್ಯ

ಜನರ ಯಾವುದೇ ಕಷ್ಟಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ: ಸಿದ್ದರಾಮಯ್ಯ ಆರೋಪ

ರಾಜ್ಯ10:35 AM September 02, 2019

ಮಾಜಿ ಸಿಎಂ ಸಿದ್ದರಾಮಯ್ಯರಿಂದ ಮೈಸೂರಿನಲ್ಲಿ ನೆರೆ ಪೀಡಿತ ಪ್ರದೇಶಕ್ಕೆ ಭೇಟಿ.ಮೈಸೂರಿ ಟಿ.ನರಸೀಪುರ ಪಟ್ಟಣಕ್ಕೆ ಭೇಟಿ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ.ಟಿ.ನರಸೀಪುರ ಪಟ್ಟಣ ನೆರೆಯಿಂದಾಗಿ ಸಂಪೂರ್ಣ ಮುಳುಗಡೆಯಾಗಿತ್ತು.ತ್ರಿವೇಣಿ ಆಸುಪಾಸಿನಲ್ಲಿ ಆಸ್ತಿ ನಷ್ಟವಾಗಿತ್ತು.ಈ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ ಮಾಡಿ ಅಧಿಕಾರಿಗಳಿಂದ ಮಾಹಿತಿ ಕಲೆ ಹಾಕಿದ ಸಿದ್ದರಾಮಯ್ಯ.ಮೈಸೂರು ಜಿಲ್ಲೆಯಲ್ಲಿ ಆಗಿರುವ ನೆರೆ ನಷ್ಟಕ್ಕೆ ಸರ್ಕಾರ ಶೀಘ್ರ ಪರಿಹಾರ ನೀಡುವಂತೆ ಆಗ್ರಹ.

Shyam.Bapat

ಇತ್ತೀಚಿನದು Live TV

Top Stories