ಹೋಮ್ » ವಿಡಿಯೋ » ರಾಜ್ಯ

ಪ್ರವಾಹಪೀಡಿತ ಪ್ರದೇಶಗಳಿಗೆ ಇನ್ಫೋಸಿಸ್‍ ಸುಧಾಮೂರ್ತಿಯವರಿಂದ 10 ಕೋಟಿ ಸಹಾಯ

ರಾಜ್ಯ22:06 PM August 08, 2019

ಮಹಾಮಳೆಯಿಂದಾಗಿ ಪ್ರವಾಹಕ್ಕೆ ತುತ್ತಾಗಿರುವ ಉತ್ತರ ಕರ್ನಾಟಕ ಹಾಗೂ ಮಲೆನಾಡು ಭಾಗದ ವಿವಿಧ ಜಿಲ್ಲೆಗಳ ಪರಿಹಾರ ಕಾರ್ಯಕ್ಕೆ ಸುಧಾ ಮೂರ್ತಿ ಅವರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 10 ಕೋಟಿ ರೂ ನೀಡಿದ್ದಾರೆ.

sangayya

ಇತ್ತೀಚಿನದು Live TV

Top Stories