ಹೋಮ್ » ವಿಡಿಯೋ » ರಾಜ್ಯ

ಸಿದ್ದರಾಮಯ್ಯ ಕಾರು ಅಡ್ಡಗಟ್ಟಿ ಘೇರಾವ್ ಹಾಕಿದ ಸುಳ್ಳ ಗ್ರಾಮದ ಸಂತ್ರಸ್ತರು

ರಾಜ್ಯ19:26 PM August 19, 2019

ಬಾಗಲಕೋಟೆ: ಸಿದ್ದರಾಮಯ್ಯ ಕಾರು ಅಡ್ಡಗಟ್ಟಿ ಘೇರಾವ್ ಹಾಕಿದ ಸುಳ್ಳ ಗ್ರಾಮದ ಸಂತ್ರಸ್ತರು.ಬಾದಾಮಿ ತಾಲೂಕಿನ ಸುಳ್ಳ ಗ್ರಾಮದಲ್ಲಿ ಘಟನೆ.ಸುಳ್ಳ ಗ್ರಾಮದ ಎಸ್ ಸಿ ಕಾಲೋನಿಗೆ ಸಿದ್ದರಾಮಯ್ಯ ಬಾರದಕ್ಕೆ ಘೇರಾವ್.ಎಸ್ ಸಿ ಕಾಲೋನಿಯಲ್ಲಿ ಮನೆಬಿದ್ದಿವೆ ಬಂದು ನೋಡಿ.ನಮ್ಗೆ ಏನು ಪರಿಹಾರ ಕೊಡುತ್ತಿಲ್ಲ.ತಿನ್ನೋಕೆ ಅಕ್ಕಿ, ಜಾನುವಾರುಗಳಿಗೆ ಮೇವು ಕೊಡ್ತಿಲ್ಲ.ಸಿದ್ದರಾಮಯ್ಯ ಕಾರು ಪ್ರಯಾಣಿಸುವ ಮಾರ್ಗ ಮಧ್ಯೆ ಅಡ್ಡಗಟ್ಟಿ ಘೇರಾವ್.ಸಿದ್ದರಾಮಯ್ಯ ಬಳಿ ಅಳಲು ತೋಡಿಕೊಂಡ ಸುಳ್ಳ ಗ್ರಾಮದ ಎಸ್ ಸಿ ಕಾಲೋನಿ ಮಹಿಳೆಯರು.

Shyam.Bapat

ಇತ್ತೀಚಿನದು Live TV