ಹೋಮ್ » ವಿಡಿಯೋ » ರಾಜ್ಯ

ಇತಿಹಾಸ, ಸಂಸ್ಕೃತಿ ಗಮನಿಸಿ ಸುಪ್ರೀಂ ಕೋರ್ಟ್​ ತೀರ್ಪು ನೀಡಿದೆ; ಸಿದ್ದಲಿಂಗೇಶ್ವರ ಶ್ರೀಗಳು

ರಾಜ್ಯ13:14 PM November 09, 2019

ಸಿದ್ದಗಂಗಾ ಮಠದ ಪೀಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ, ಸಂವಿಧಾನದ ಪೀಠ ಸುದೀರ್ಘ ವಿಚಾರಣೆ ಮಾಡಿ, ದಾಖಲೆ ನೋಡಿ ಇತಿಹಾಸ ಸಂಸ್ಕೃತಿ ಗಮನಿಸಿ ತೀರ್ಪು ನೀಡಿದೆ. ಬಹಳ ದಿನಗಳ ಸಮಸ್ಯೆಯಾಗಿದ್ದು ಅಂತಿಮವಾಗಿ ವಿವಾದಕ್ಕೆ ತೆರೆ ಎಳೆದಿರುವುದು ಶ್ಲಾಘನೀಯ. ಇದು ಸೋಲು ಗೆಲುವಿನ ಪ್ರಶ್ನೆ ಅಲ್ಲ, ವಿವಾದ ತೀರ್ಮಾನಾಗಿರುವುದು ಸಂತೋಷದ ಸಂಗತಿ. ನಾವು ನ್ಯಾಯಲಯನ್ನು ಗೌರವಿಸುತ್ತೇವೆ.‌ ಅದು ಪರ ವಿರೋಧ ವಿಚಾರವಲ್ಲ. ನ್ಯಾಯಾಲಯ ಎಲ್ಲವನ್ನು ಗಮನಿಸಿ ಸಂವಿಧಾನದ ಪೂರ್ಣ ಪೀಠ ಇದನ್ನು ಒಪ್ಪಿ ತೀರ್ಮಾನ ಕೊಟ್ಟಿದೆ.

sangayya

ಇತ್ತೀಚಿನದು

Top Stories

//