ಶೋಕಾಚರಣೆ ನಡುವೆ ಸಮಾಜ ಕಲ್ಯಾಣ ಇಲಾಖೆ ಕಾರ್ಯಕ್ರಮ; ಈ ಬಗ್ಗೆ ಸಚಿವರು ಹೇಳಿದ್ದೇನು?

  • 12:56 PM January 22, 2019
  • state
Share This :

ಶೋಕಾಚರಣೆ ನಡುವೆ ಸಮಾಜ ಕಲ್ಯಾಣ ಇಲಾಖೆ ಕಾರ್ಯಕ್ರಮ; ಈ ಬಗ್ಗೆ ಸಚಿವರು ಹೇಳಿದ್ದೇನು?

ಬಸವಣ್ಣನವರು ಹೇಳಿದಂತೆ ಕಾಯಕವೇ ಕೈಲಾಸ ಎಂದರು. ಶ್ರೀಗಳು ಕೂಡ ಇದನ್ನೇ ಅನುಸರಿಸಿದರು. ಈ ತತ್ವದ ಆಧಾರದ ಮೇಲೆ ಈ ಕಾರ್ಯಕ್ರಮ ನಡೆಸಲು ಮುಂದಾದೆವು