ಹೋಮ್ » ವಿಡಿಯೋ » ರಾಜ್ಯ

ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರನ್ನು ಭೇಟಿ ಮಾಡಿದ ತೇಜಸ್ವಿನಿ ಅನಂತಕುಮಾರ್

ರಾಜ್ಯ10:37 AM March 16, 2019

ಇವತ್ತು ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚುನಾವಣಾ ಸಿದ್ಧತೆ ಬಗ್ಗೆ ಚರ್ಚಿಸಿದ್ದೇನೆ.ಯಡಿಯೂರಪ್ಪನವರ ಮಾರ್ಗದರ್ಶನ ಪಡೆಯಲು ಬಂದಿದ್ದೆ.ಚುನಾವಣಾ ಕಚೇರಿ ಸ್ಥಾಪನೆ ಮತ್ತು ನಾಮಪತ್ರ ಸಲ್ಲಿಕೆ ಮತ್ತಿತರ ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದೇನೆ.ಡಾಲರ್ಸ್ ಕಾಲೋನಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಭೇಟಿ ಬಳಿಕ ತೇಜಸ್ವಿನಿ ಅನಂತಕುಮಾರ್ ಹೇಳಿಕೆ.

Shyam.Bapat

ಇತ್ತೀಚಿನದು

Top Stories

//