ಹೋಮ್ » ವಿಡಿಯೋ » ರಾಜ್ಯ

ದೇವಸ್ಥಾನದಲ್ಲೇ ಮಹಿಳೆಯ ಜುಟ್ಟು ಹಿಡಿದು ಎಳೆದಾಡಿದ ಕಾಮುಕ

ರಾಜ್ಯ08:13 AM August 20, 2019

ಕಲಬುರಗಿಯಲ್ಲಿ ಅಫಜಲಪುರದ ದೇವಸ್ಥಾನದಲ್ಲೇ ಮಹಿಳೆ ಜೊತೆ ಅನುಚಿತ ವರ್ತನೆ ಮಾಡಿದ ಘಟನೆ ನಡೆದಿದೆ. ದೇವಸ್ಥಾನದಲ್ಲೇ ಮಹಿಳೆ ಮೇಲೆ ಹಲ್ಲೆ ಮಾಡಿದ ಕೀಚಕನ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಲೈಂಗಿಕ ಕಿರುಕುಳ ಪ್ರಶ್ನಿಸಿದ್ದಕ್ಕೆ ಹಲ್ಲೆ ಮಾಡಿದ ಸದಾಶಿವ ಮಹಿಳೆಯ ಜುಟ್ಟು ಹಿಡಿದು ಎಳೆದಾಡಿ ಹಲ್ಲೆ ನಡೆಸಿದ್ದಾನೆ. ಕಾಮುಕ ಸಿಬ್ಬಂದಿ ಮೇಲೆ ಕಠಿಣ ಕ್ರಮಕ್ಕೆ ಭಕ್ತರು ಆಗ್ರಹಿಸಿದ್ದಾರೆ.

sangayya

ಇತ್ತೀಚಿನದು Live TV

Top Stories