ಹೋಮ್ » ವಿಡಿಯೋ » ರಾಜ್ಯ

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಬಹಳ ದಿನ ಉಳಿಯಲ್ಲ; ಕೋಟಾ ಶ್ರೀನಿವಾಸ ಪೂಜಾರಿ

ರಾಜ್ಯ11:32 AM June 04, 2019

ಕಾಂಗ್ರೆಸ್- ಜೆಡಿಎಸ್​​ನಲ್ಲಿ ಯಾರಿಗೂ ಸಮಾಧಾನ ಇಲ್ಲ. ಅಧಿಕಾರಕ್ಕಾಗಿ ಎರಡೂ ಪಕ್ಷಗಳು ಒಂದಾಗಿದ್ದಾರೆ. ಹೊಂದಾಣಿಕೆ ಕೊರತೆಯಿಂದ ದೇವೇಗೌಡ, ಮಲ್ಲಿಕಾರ್ಜುನ ಖರ್ಗೆ ಸೋಲು ಅನುಭವಿಸಿದ್ದಾರೆ. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಬಹಳ ದಿನ ಉಳಿಯಲ್ಲ. ನಾವು ಆಪರೇಷನ್ ಕಮಲ ಮಾಡಲು ಹೋಗುವುದಿಲ್ಲ. ಸರ್ಕಾರ ಉರುಳಿಸಲು ಬಿಜೆಪಿ ಕೈ ಹಾಕುವುದಿಲ್ಲ. ಎಂದು ಬೆಳಗಾವಿಯಲ್ಲಿ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

sangayya

ಇತ್ತೀಚಿನದು Live TV

Top Stories