ಕಾಂಗ್ರೆಸ್ ಸರ್ಕಾರ ಬಂದಿದೆ, ಜೂನ್‌ನಿಂದ ನಾವು ಕರೆಂಟ್ ಬಿಲ್ ಕಟ್ಟಲ್ಲ!

  • 18:52 PM May 19, 2023
  • state
Share This :

ಕಾಂಗ್ರೆಸ್ ಸರ್ಕಾರ ಬಂದಿದೆ, ಜೂನ್‌ನಿಂದ ನಾವು ಕರೆಂಟ್ ಬಿಲ್ ಕಟ್ಟಲ್ಲ!

ಮೆಸ್ಕಾಂನವರೆ ಕ್ಷಮಿಸಿ ಜೂನ್ ತಿಂಗಳಿಂದ ನಮಗೆ ಕರೆಂಟ್ ಬಿಲ್ ಕೊಡಬೇಡಿ ಎಂದು ಚೀಟಿ ಬರೆದು ಮೀಟರ್ ಬೋರ್ಡ್‌ಗೆ ಚೀಟಿ ಅಂಟಿಸಿರುವ ವಾಸುದೇವ ಭಟ್.