ಹೋಮ್ » ವಿಡಿಯೋ » ರಾಜ್ಯ

ಸರ್ಕಾರ ನಮ್ಮ ಬೇಡಿಕೆ ಈಡೇರಿಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ; ಪ್ರಸನ್ನಾನಂದ ಪುರಿ ಸ್ವಾಮೀಜಿ ಎಚ್ಚರಿಕೆ

ರಾಜ್ಯ12:57 PM June 25, 2019

ಪ.ಜಾ ಮತ್ತು ಪ.ಪಂ.ಗಳಿಗೆ ಶೇ. 7.5 ಮೀಸಲಾತಿ ನೀಡಬೇಕೆಂದು ಸರ್ಕಾರಕ್ಕೆ ಹಲವಾರು ಬಾರಿ ಮನವಿ ಕೊಟ್ಟಿದ್ದೇವೆ. ಆದರೆ ಸರ್ಕಾರ ಯಾವ ಪ್ರತಿಕ್ರಿಯೆಯನ್ನೂ ನೀಡಿಲ್ಲ. ಹೀಗಾಗಿ ಇಂದು ಪಾದಯಾತ್ರೆ ಮೂಲಕ ಮುಖ್ಯಮಂಂತ್ರಿಗಳಿಗೆ ಮನವಿ ಮಾಡುತ್ತೇವೆ. ಒಂದು ವೇಳೆ ನಮ್ಮ ಬೇಡಿಕೆ ಈಡೇರಿಸದಿದ್ದರೆ ಇಡೀ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುತ್ತೇವೆ ಎಂದು ವಾಲ್ಮೀಕಿ ಸಮುದಾಯದ ಮುಖಂಡ ಪ್ರಸನ್ನಾನಂದ ಪುರಿ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.

sangayya

ಇತ್ತೀಚಿನದು Live TV

Top Stories

corona virus btn
corona virus btn
Loading