ಹೋಮ್ » ವಿಡಿಯೋ » ರಾಜ್ಯ

ಅಪಾಯ ಮಟ್ಟ ಮೀರಿ ಹರಿಯುತ್ತಿರುವ ಕಬಿನಿ ಮತ್ತು ಹೇಮಾವತಿ ನದಿ

ರಾಜ್ಯ11:19 AM August 10, 2019

ಕಳೆದ ಒಂದು ವಾರದಿಂದ ಮಲೆನಾಡಿನ ಹಾಸನದಲ್ಲಿ ಭಾರೀ ಮಳೆಯಾಗುತ್ತಿದ್ದು, ಹೇಮಾವತಿ ನದಿ ತುಂಬಿ ಹರಿಯುತ್ತಿದ್ದರೆ, ಇತ್ತಕಡೆ ಕೇರಳ ಕರ್ನಾಟಕ ಗಡಿ ಪ್ರದೇಶದಲ್ಲಿ ದಾಖಲೆಯ ಮಳೆಯಾಗುತ್ತಿದೆ. ಪರಿಣಾಮ ಕಬಿನಿ ಜಲಾಶಯಕ್ಕೆ ಪ್ರತಿನಿತ್ಯ ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ಹರಿದುಬರುತ್ತಿದೆ. ಹೀಗಾಗಿ ಮೈಸೂರು ಹಾಗೂ ಮಂಡ್ಯ ಎರಡೂ ಜಿಲ್ಲೆಗಳು ಪ್ರವಾಹದ ಭೀತಿಗೆ ಒಳಗಾಗಿವೆ.

Shyam.Bapat

ಇತ್ತೀಚಿನದು Live TV

Top Stories

corona virus btn
corona virus btn
Loading