Home »
state »

the-likes-of-anant-kumar-hegde-wouldnt-have-become-mps-if-not-constitution-says-siddaramaiah-sgh

ಸಂವಿಧಾನ ಓದದೇ ಇವರೆಲ್ಲಾ ಹೇಗೆ ಸಂಸದರಾದರೋ: ಅನಂತಕುಮಾರ್ ಹೆಗಡೆ ವಿರುದ್ಧ ಸಿದ್ದರಾಮಯ್ಯ ಕಿಡಿ

webtech_news18ರಾಜ್ಯ

ಹುಬ್ಬಳ್ಳಿ (ಫೆ. 3): ಅಹಿಂಸೆಯಿಂದ ಸ್ವಾತಂತ್ರ್ಯ ಬಂದಿಲ್ಲ. ಸ್ವಾತಂತ್ರ್ಯ ಹೋರಾಟಗಾರರು ಎಂದು ಹೇಳಿಕೊಳ್ಳುತ್ತಿರುವವರು ಮತ್ತು ಪ್ರಗತಿಪರರು ಎಡಬಿಡಂಗಿಗಳು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರದ ಮಾಜಿ ಸಚಿವ ಅನಂತಕುಮಾರ್ ಹೆಗಡೆ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಮತ್ತೆ ಹುಬ್ಬಳ್ಳಿಯಲ್ಲಿ ಹರಿಹಾಯ್ದಿದ್ದಾರೆ. ಗಾಂಧೀಜಿ, ನೆಹರು, ವಲ್ಲಭಬಾಯಿ ಪಟೇಲ್ ಜೊತೆಗೆ ಅನಂತ ಕುಮಾರ್ ಹೆಗಡೆ ಕೂಡ ಸ್ವಾತಂತ್ರ್ಯ ಹೋರಾಟ ನಡೆಸುತ್ತಿದ್ದರು. ಅದರಿಂದಲೇ ಅವರು ಅಷ್ಟು ಕರಾರುವಕ್ಕಾಗಿ ಹೇಳಿಕೆ ನೀಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಇತ್ತೀಚಿನದುLIVE TV