ಹೋಮ್ » ವಿಡಿಯೋ » ರಾಜ್ಯ

ರಾಜ್ಯದಲ್ಲಿ ಮತ್ತೊಂದು ವಿಷ ದುರಂತ

ರಾಜ್ಯ12:21 PM IST Jan 10, 2019

ರಾಜ್ಯದಲ್ಲಿ ಸುಳ್ವಾಡಿ ವಿಷ ದುರಂತ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ಪ್ರತ್ಯಕ್ಷವಾಗಿದೆ. ಯಾದಗಿರಿಯಲ್ಲಿ ನೀರಿನ ಟ್ಯಾಂಕ್ಗೆ ದುಷ್ಕರ್ಮಿಗಳು ವಿಷ ಹಾಕಿದ್ದು, ಓರ್ವ ಮಹಿಳೆ ಬಲಿಯಾಗಿದ್ದಾಳೆ, ನಿನ್ನೆ ರಾತ್ರಿ ನೀರು ಕುಡಿದು ಐವರು ಅಸ್ವಸ್ಥಗೊಂಡಿದ್ರು, ಅದರಲ್ಲಿ ಓರ್ವ ಮಹಿಳೆಯನ್ನ ಹೆಚ್ಚಿನ ಚಿಕಿತ್ಸೆಗಾಗಿ ಇಂದು ಕಲಬುರಗಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾಳೆ. ಇನ್ನೂ ಸಿಎಂ ಕುಮಾರಸ್ವಾಮಿ ಸಹ ಘಟನೆ ಬಗ್ಗೆ ಮಾಹಿತಿ ಪಡೆದಿದ್ದು ಕೂಡಲೇ ಜಿಲ್ಲಾಧಿಕಾರಿ ಹಾಗೂ ಎಸ್ಪಿಯನ್ನ ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಿದ್ದಾರೆ. ಜೊತೆಗೆ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ

sangayya

ಇತ್ತೀಚಿನದು Live TV