ಹೋಮ್ » ವಿಡಿಯೋ » ರಾಜ್ಯ

ಸಂಪುಟದಲ್ಲಿ ಖಾಲಿ ಇರುವ ಮೂರು ಸ್ಥಾನಗಳನ್ನು ತುಂಬುವ ಕೆಲಸ ಆಗುತ್ತಿದೆ: ಸಿದ್ದರಾಮಯ್ಯ

ರಾಜ್ಯ15:54 PM May 28, 2019

ಸಂಪುಟ ಪುನರ್ ರಚನೆ ಅಲ್ಲ, ಒಂದು‌‌ ರೀತಿ ವಿಸ್ತರಣೆ ರೀತಿ ಆಗುತ್ತೆ.ಮೈಸೂರಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ.ಸಂಪುಟದಲ್ಲಿ ಖಾಲಿ ಇರುವ ಮೂರು ಸ್ಥಾನಗಳನ್ನು ತುಂಬುವ ಕೆಲಸ ಆಗುತ್ತಿದೆ.ಆದ್ರೆ ಹಿರಿಯರಿಗೆ ಕೋಕ್ ಕೊಟ್ಟು ಹೊಸಬರನ್ನು ಸೇರಿಸಿಕೊಳ್ಳುವ ಬಗ್ಗೆ ನನಗೆ ಗೊತ್ತಿಲ್ಲ.ಮೋದಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಕರ್ನಾಟಕದ ಮುಖ್ಯಮಂತ್ರಿಗೆ ಅಧಿಕೃತ ಆಹ್ವಾನ ಇಲ್ಲದ ವಿಚಾರ.ಆ ವಿಚಾರ ನನಗೆ ಗೊತ್ತಿಲ್ಲ, ಅದು ನನಗೆ ಸಂಬಂಧಿಸಿಲ್ಲ.

Shyam.Bapat

ಇತ್ತೀಚಿನದು

Top Stories

//