ಸಾಯಂಕಾಲದ ಮಳೆ ಅಬ್ಬರ, ಜನ ತತ್ತರ! ಮರ ಬಿದ್ದು ಧರೆಗುರುಳಿದ ವಿದ್ಯುತ್ ಕಂಬಗಳು!

  • 18:10 PM April 26, 2023
  • state
Share This :

ಸಾಯಂಕಾಲದ ಮಳೆ ಅಬ್ಬರ, ಜನ ತತ್ತರ! ಮರ ಬಿದ್ದು ಧರೆಗುರುಳಿದ ವಿದ್ಯುತ್ ಕಂಬಗಳು!

ಹಾವೇರಿ ತಾಲೂಕಿನ ಅಕ್ಕೂರು ಗ್ರಾಮದಲ್ಲಿ ಸುರಿದ ಅಕಾಲಿಕ ಮಳೆಗೆ ಬಾರಿ ಗಾತ್ರದ ಮರ ಬಿದ್ದ ಪರಿಣಾಮ ಧರೆಗುರುಳಿದ ವಿದ್ಯುತ್ ಕಂಬಗಳು.