ಹೋಮ್ » ವಿಡಿಯೋ » ರಾಜ್ಯ

ಕನ್ನಡ ರಾಜ್ಯೋತ್ಸವಕ್ಕೆ ಹಿಂದೆಂದೂ ಕನ್ನಡ ಧ್ವಜ ಹಾರಿಸಿಲ್ಲ; ಸಿ.ಟಿ. ರವಿ, ಕನ್ನಡ ಮತ್ತು ಸಂಸ್ಕೃತಿ ಸಚಿವ

ರಾಜ್ಯ14:36 PM November 01, 2019

ಚಿಕ್ಕಮಗಳೂರು (ನವೆಂಬರ್ 01); ರಾಜ್ಯದೆಲ್ಲೆಡೆ ಇಂದು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಆದರೆ, ಸರ್ಕಾರಿ ಕಾರ್ಯಕ್ರಮಗಳಲ್ಲಿ ಕನ್ನಡ ಬಾವುಟವನ್ನು ಹಾರಿಸದೆ ಇರುವುದು ಇದೀಗ ರಾಜ್ಯದಾದ್ಯಂತ ದೊಡ್ಡ ಮಟ್ಟದ ವಿವಾದಕ್ಕೆ ಕಾರಣವಾಗಿದೆ. ಈ ನಡುವೆ ಕನ್ನಡ ರಾಜ್ಯೋತ್ಸವದ ದಿನದಂದು ಕನ್ನಡ ಬಾವುಟ ಹಾರಿಸಿದ್ದನ್ನು ನಾನು ನೋಡಿಯೇ ಇಲ್ಲ ಎಂದು ಹೇಳುವ ಮೂಲಕ ಸಚಿವ ಸಿ.ಟಿ. ರವಿ ಹೊಸದೊಂದು ವಿವಾದಕ್ಕೆ ನಾಂದಿ ಹಾಡಿದ್ದಾರೆ.

sangayya

ಇತ್ತೀಚಿನದು

Top Stories

//