ಹೋಮ್ » ವಿಡಿಯೋ » ರಾಜ್ಯ

ಕಾಂಗ್ರೆಸ್​ - ಜೆಡಿಎಸ್​ ನಡುವೆ ನಂಬಿಕೆಯೇ ಇಲ್ಲ, ಸರ್ಕಾರ ಹೇಗೆ ನಡೆಯತ್ತೆ? ಶ್ರೀನಿವಾಸ್​ ಪ್ರಸಾದ್​ ಪ್ರಶ್ನೆ

ರಾಜ್ಯ09:19 AM June 27, 2019

ಬೆಂಗಳೂರು: ಚಾಮರಾಜನಗರ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ನಂತರ ಇದೀಗ ಮಾತನಾಡಿರುವ ವಿ. ಶ್ರೀನಿವಾಸ್​ ಪ್ರಸಾದ್​ ಕಾಂಗ್ರೆಸ್​ - ಜೆಡಿಎಸ್​ ಸಮ್ಮಿಶ್ರ ಸರ್ಕಾರ ಮುಂದುವರೆಯುವುದಿಲ್ಲ ಎಂದಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ತಾವು ರಾಜ್ಯದಿಂದ ಆಯ್ಕೆಯಾದ ಸಂಸದರಲ್ಲಿ ಅತೀ ಕಡಿಮೆ ಅಂತರದಿಂದ ಗೆದ್ದವರು ಎಂದರು. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಸ್ಥಾನಕ್ಕೆ ಲಾಬಿ ಮಾಡುವುದಿಲ್ಲ. ಹೈಕಮಾಂಡ್​ ಜವಾಬ್ದಾರಿ ನೀಡಿದರೆ ನಿರ್ವಹಿಸುತ್ತೇನೆ, ಇಲ್ಲವಾದಲ್ಲಿ ಒತ್ತಾಯ ಮಾಡುವುದಿಲ್ಲ ಎಂದಿದ್ಧಾರೆ. ರಾಜ್ಯದಲ್ಲಿ ಅತ್ಯಂತ ಕಡಿಮೆ ಮತಗಳಿಂದ ಗೆದ್ದವನು, ನಾನು ಚುನಾವಣೆಗೆ ಮೊದಲೇ ಗೆಲ್ಲುತ್ತೇನೆ ಎಂಬ ವೇಳೆ ವಿಶ್ವಾಸವಿದೆ ಎಂದು ಹೇಳಿದ್ದೆ

sangayya

ಇತ್ತೀಚಿನದು

Top Stories

//