ಹೋಮ್ » ವಿಡಿಯೋ » ರಾಜ್ಯ

ಈ ಬಾರಿ ಎಚ್ಚರಿಕೆಯಿಂದ ಹೆಜ್ಜೆ ಇಡಲಿದ್ದೇವೆ; ಸಂಸದ ಬಿವೈ ರಾಘವೇಂದ್ರ

ರಾಜ್ಯ14:56 PM July 24, 2019

ಯಡಿಯೂರಪ್ಪ ನೇತೃತ್ವದಲ್ಲಿ ಹೊಸ ಸರ್ಕಾರ ರಚನೆಯಾಗುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಪಾಳಯದಲ್ಲಿ ಸಂಭ್ರಮ ಮನೆಮಾಡಿದೆ. ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿರುವ ಯಡಿಯೂರಪ್ಪನವರ ಮಗ ಸಂಸದ ಬಿ.ವೈ. ರಾಘವೇಂದ್ರ, ಅವರು ಸಿಎಂ ಆಗ್ತಿರೋದು ಖುಷಿ ಆಗಿದೆ. ಈ ಬಾರಿ ಎಚ್ಚರಿಕೆಯಿಂದ ಹೆಜ್ಜೆ ಇಡಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.

sangayya

ಇತ್ತೀಚಿನದು Live TV

Top Stories

corona virus btn
corona virus btn
Loading