ಮಂಡ್ಯ: ಬೈ ಎಲೆಕ್ಷನ್ ಗೆಲ್ಲಲು ಜೆಡಿಎಸ್ ನಾಯಕರಿಂದ ಮಾಸ್ಟರ್ ಪ್ಲ್ಯಾನ್.ಉಪಚುನಾವಣೆಯಲ್ಲಿ ಸಾಲಮನ್ನಾಅಸ್ತ್ರ ಪ್ರಯೋಗಕ್ಕೆ ಮುಂದಾದ ದಳಪತಿಗಳು.ಮೈತ್ರಿ ಸರ್ಕಾರದಲ್ಲಿ ರೈತರ ಸಾಲಮನ್ನಾ ಆಗಿಲ್ಲ ಎಂಬ ವಿಚಾರ.ಸಾಕ್ಷಿಗುಡ್ಡೆ ನೀಡಿ ಜನರ ಮನಗೆಲ್ಲಲು ಮುಂದಾದ ದಳಪತಿಗಳು.ಸಾಲಮನ್ನಾ ಯೋಜನೆಯ ಲಾಭ ಪಡೆದ ರೈತರ ಅಂಕಿಅಂಶಗಳ ಬಗ್ಗೆ ಪುಸ್ತಕ ಬಿಡುಗಡೆ.ರೈತರ ಬೆಳೆ ಸಾಲಮನ್ನಾ ಲಕ್ಷಾಂತರ ರೈತರಿಗೆ ಅನುಕೂಲ ಎಂಬ ಹೆಸರಿನ ಪುಸ್ತಕ ಬಿಡುಗಡೆ.ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಪುಸ್ತಕ ಬಿಡುಗಡೆ ಮಾಡಿದ ಮಾಜಿ ಸಂಸದ ಶಿವರಾಮೇಗೌಡ.ಮೈತ್ರಿ ಸರ್ಕಾರದಲ್ಲಿ ರೈತರ ಸಾಲಮನ್ನಾ ಆಗಿಲ್ಲ ಎಂದು ಮಾಧ್ಯಮಗಳು-ಬಿಜೆಪಿ ಸರ್ಕಾರ ಆರೋಪ ಮಾಡ್ತಿವೆ.ಆದ್ರೆ ಲಕ್ಷಾಂತರ ರೈತರು ಸಾಲಮನ್ನಾ ಲಾಭ ಪಡೆದಿದ್ದಾರೆ.ಮಂಡ್ಯ ಜಿಲ್ಲೆ ಒಂದರಲ್ಲೇ ಸಹಕಾರಿ ಬ್ಯಾಂಕ್ಗಳಲ್ಲಿ 418.43 ಕೋಟಿ ರೈತರ ಸಾಲಮನ್ನಾ ಆಗಿದೆ.136ಕೋಟಿ ರೂ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಸಾಲಮನ್ನಾ ಆಗಿದೆ.ಜಿಲ್ಲೆಯ 92350 ಮಂದಿ ರೈತರು ಸಾಲಮನ್ನಾದ ಲಾಭ ಪಡೆದಿದ್ದಾರೆ.ಅಂಕಿಅಂಶವಿರುವ ಪುಸ್ತಕಗಳನ್ನು ಬಿಡುಗಡೆ ಮಾಡಿ ಉಪಚುನಾವಣೆಗೆ ಮೊದಲ ಹಂತದ ತಯಾರಿ ಆರಂಭಿಸಿದ ಜೆಡಿಎಸ್.
Shyam.Bapat
Share Video

Featured videos
up next
ಭವಾನಿಗೆ ಬಿಜೆಪಿ ಟಿಕೆಟ್ ಆಫರ್ ನೀಡಿದ ಸಿಟಿ ರವಿ, ಗೌಡ್ರ ಮನೆ ಒಡೆಯೋದು ದೇಶ ಒಡೆದಷ್ಟು ಸುಲಭವಲ್ಲ ಎಂದ HDK