ಹೋಮ್ » ವಿಡಿಯೋ » ರಾಜ್ಯ

ಯಡಿಯೂರಪ್ಪ ಪ್ರಮಾಣವಚನ ಸ್ವೀಕಾರಕ್ಕೆ ಬಿಗಿ ಬಂದೋಬಸ್ತ್​ ಕಲ್ಪಿಸಲಾಗಿದೆ; ಪೊಲೀಸ್ ಆಯುಕ್ತ ಅಲೋಕ್ ಕುಮಾರ್

ರಾಜ್ಯ13:20 PM July 26, 2019

ಯಡಿಯೂರಪ್ಪ ಪ್ರಮಾಣವಚನಕ್ಕೆ 3 ಸಾವಿರ ಪಾಸ್ ವಿತರಣೆ ಮಾಡಲಾಗಿದೆ. 3 ಹೆಚ್ಚುವರಿ ಪೊಲೀಸ್ ಆಯುಕ್ತರು, 6 ಡಿಸಿಪಿ, 15 ಎಸಿಪಿ, 25 ಇನ್​ಸ್ಪೆಕ್ಟರ್​, ಸಾವಿರ ಪೊಲೀಸರು, ಹೆಚ್ಚುವರಿಯಾಗಿ KSRP ತುಕಡಿಗಳ ನಿಯೋಜನೆ ಮಾಡಲಾಗಿದೆ. ಪಾಸ್ ಇದ್ದವರಿಗೆ ಮಾತ್ರ ಪ್ರಮಾಣವಚನಕ್ಕೆ ಅವಕಾಶ ನೀಡಲಾಗುವುದು. ಕೇಂದ್ರದಿಂದ ಗಣ್ಯರು ಬರುವ ಮಾಹಿತಿ ಸದ್ಯ ಇಲ್ಲ ಎಂದು ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಹೇಳಿಕೆ ನೀಡಿದ್ದಾರೆ.

sangayya

ಇತ್ತೀಚಿನದು

Top Stories

//