ಹೋಮ್ » ವಿಡಿಯೋ » ರಾಜ್ಯ

ಬಿಜೆಪಿಯವರ ಕಾಲ ಚೆನ್ನಾಗಿದೆ; ವಿಚಾರಣೆ ಬಳಿಕ ಡಿಕೆ ಸುರೇಶ್ ಹೇಳಿಕೆ

ರಾಜ್ಯ08:33 AM October 11, 2019

ನವದೆಹಲಿ: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ದೆಹಲಿ ನಿವಾಸದಲ್ಲಿ ಪತ್ತೆಯಾದ ಅಕ್ರಮ ಹಣ ಮತ್ತು ಆಸ್ತಿ ಸಂಪಾದನೆ ವಿಚಾರವಾಗಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮತ್ತೆ ಡಿಕೆಶಿ ಸಹೋದರ ಡಿ.ಕೆ.ಸುರೇಶ್​ ಅವರನ್ನು ಸತತ ಎಂಟು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ. ಅಷ್ಟೇ ಅಲ್ಲದೇ, ಇಂದು ಕೂಡ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್​ ನೀಡಿದ್ದಾರೆ.

sangayya

ಇತ್ತೀಚಿನದು Live TV

Top Stories