ಹೋಮ್ » ವಿಡಿಯೋ » ರಾಜ್ಯ

ನಾಳೆ 13 ಶಾಸಕರು ಮಂತ್ರಿಗಳಾಗಿ ಪ್ರಮಾಣವಚನ ಸ್ವೀಕಾರ: ಕೆಎಸ್ ಈಶ್ವರಪ್ಪ

ರಾಜ್ಯ09:39 AM February 06, 2020

ಬೆಂಗಳೂರು (ಫೆಬ್ರವರಿ 05); ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ನೇತೃತ್ವದಲ್ಲಿ ಗುರುವಾರ ಸಂಪುಟ ವಿಸ್ತರಣೆಯಾಗುವುದು ಖಚಿತವಾಗಿದ್ದು, 13 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಸಚಿವ ಕೆ.ಎಸ್​. ಈಶ್ವರಪ್ಪ ತಿಳಿಸಿದ್ದಾರೆ. ಇಂದು ಶಿವಮೊಗ್ಗದಲ್ಲಿ ಈ ಕುರಿತು ಮಾತನಾಡಿರುವ ಅವರು, ನಾಳೆ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, 13 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಎರಡು ಮೂರು ದಿನಗಳಲ್ಲಿ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

webtech_news18

ಇತ್ತೀಚಿನದು Live TV

Top Stories

corona virus btn
corona virus btn
Loading