ಹೋಮ್ » ವಿಡಿಯೋ » ರಾಜ್ಯ

ಸಂಚಾರ ನಿಯಮ ಉಲ್ಲಂಘಿಸಿದ ಸಾರಿಗೆ ಸಚಿವ ಸವದಿ ಹಾಗೂ ಬಿಜೆಪಿ ಅಧ್ಯಕ್ಷ ಕಟೀಲ್

ರಾಜ್ಯ13:08 PM September 17, 2019

ಕೊಪ್ಪಳ (ಸೆ.17) : ರಾಜ್ಯದ ಇಬ್ಬರು ಬಿಜೆಪಿ ನಾಯಕರು ಸಂಚಾರ ನಿಯಮ ಉಲ್ಲಂಘಿಸಿದರೂ ದಂಡ ವಿಧಿಸಿಲ್ಲ. ಕೊಪ್ಪಳದಲ್ಲಿ ಉಪಮಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷಣ ಸವದಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸೀಟ್ ಬೆಲ್ಟ್ ಧರಿಸದೆ ಕಾರಿನಲ್ಲಿ ಸಂಚಾರ ಮಾಡುವ ಮೂಲಕ ಸಂಚಾರ ನಿಯಮ ಉಲ್ಲಂಘಿಸಿದ್ದರು.

sangayya

ಇತ್ತೀಚಿನದು

Top Stories

//