ಹೋಮ್ » ವಿಡಿಯೋ » ರಾಜ್ಯ

ಧಾರವಾಡದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ

ರಾಜ್ಯ16:20 PM March 19, 2019

ಧಾರವಾಡ: ಇಲ್ಲಿಯ ಹೊಸ ಬಸ್ ನಿಲ್ದಾಣದ ಬಳಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡವೊಂದು ಕುಸಿದಿದೆ. ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಸಂಬಂಧಿಕರೊಬ್ಬರಿಗೆ ಸೇರಿದ್ದೆನ್ನಲಾದ ಈ ಐದಂತಸ್ತಿನ ಕಟ್ಟಡದ ಅವಶೇಷಗಳಡಿ 30ಕ್ಕೂ ಹೆಚ್ಚು ಜನರು ಸಿಲುಕಿದ್ದಾರೆನ್ನಲಾಗಿದೆ. ಕಟ್ಟಡ ಕುಸಿತಕ್ಕೆ ನಿಖರ ಕಾರಣ ಗೊತ್ತಿಲ್ಲವಾದರೂ ಕಳಪೆ ಕಾಮಗಾರಿ ಇರಬಹುದೆಂದು ಶಂಕಿಸಲಾಗಿದೆ.

Shyam.Bapat

ಇತ್ತೀಚಿನದು

Top Stories

//