ಹೋಮ್ » ವಿಡಿಯೋ » ರಾಜ್ಯ

ಕಾವೇರಿದ ವಾಲ್ಮೀಕಿ ಸಮಾಜದ ಪ್ರತಿಭಟನೆ; ರಾಜಭವನಕ್ಕೆ ಮುತ್ತಿಗೆ

ರಾಜ್ಯ11:46 AM June 25, 2019

ಪರಿಶಿಷ್ಟ ಪಂಗಡದ 7.5ರಷ್ಟು ಮೀಸಲಾತಿಗೆ ಒತ್ತಾಯಿಸಿ ಫ್ರೀಡಂ ಪಾರ್ಕ್​ನಲ್ಲಿ ವಾಲ್ಮೀಕಿ ಸಮಾಜದವರು ಧರಣಿ ನಡೆಸುತ್ತಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಬೆಂಗಳೂರಿಗೆ ಆಗಮಿಸಿರುವ ವಾಲ್ಮೀಕಿ ಸಮುದಾಯವರು ರಾಜಭವನಕ್ಕೆ ಮುತ್ತಿಗೆ ಹಾಕಿದ್ದಾರೆ. ಅಷ್ಟರಲ್ಲಿ ಪೊಲೀಸರು ಅಡ್ಡಗಟ್ಟಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.

sangayya

ಇತ್ತೀಚಿನದು Live TV

Top Stories

//