ಹೋಮ್ » ವಿಡಿಯೋ » ರಾಜ್ಯ

ಬೆಳಗಾವಿಗೆ ಬಂದೇ ಬರ್ತೀನಿ, ಮರಾಠಿಗರಿಗೆ ತಕ್ಕ ಪಾಠ ಕಲಿಸ್ತೀನಿ; ವಾಟಳ್​​ ನಾಗರಾಜ್

ರಾಜ್ಯ13:48 PM January 06, 2020

ಕರ್ನಾಟಕದ ಗಡಿ ಜಿಲ್ಲೆ ಬೆಳಗಾವಿ ವಿಚಾರದಲ್ಲೀಗ ಮತ್ತೆ ಮಹಾರಾಷ್ಟ್ರ ಖ್ಯಾತೆ ತೆಗೆದಿದೆ. ಶಿವಸೇನೆ ಕಾರ್ಯಕರ್ತರು ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿದ್ದರಿಂದ ಮಹಾರಾಷ್ಟ್ರ ಮತ್ತು ಕರ್ನಾಟಕದ ಗಡಿ ಪ್ರದೇಶದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಈ ಶಿವಸೇನೆ ನಡೆಗೆ ಆಕ್ರೋಶ ವ್ಯಕ್ತಪಡಿಸಿರುವ ಕನ್ನಡಪರ ಹೋರಾಟಗಾರ ವಾಟಳ್​​ ನಾಗರಾಜ್​​, ಬಾಳಾ ಠಾಕ್ರೆ ಹುಚ್ಚ, ಉದ್ಧವ್​​​ ಠಾಕ್ರೆಯೋರ್ವ ಅರೆ ಹುಚ್ಚ ಎಂದು ಕಿಡಿಕಾರಿದ್ಧಾರೆ.

webtech_news18

ಇತ್ತೀಚಿನದು Live TV

Top Stories

corona virus btn
corona virus btn
Loading