ಹೋಮ್ » ವಿಡಿಯೋ » ರಾಜ್ಯ

ಮಹಾಮಳೆಗೆ ಅಪಾಯದ ಮಟ್ಟ ಮೀರಿದ ವೇದ; ಬೆದರಿಕೆ ಒಡ್ಡುತ್ತಿರುವ ಅಪಾಯದ ಸುಳಿ

ರಾಜ್ಯ16:28 PM October 21, 2019

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು ಚಿಕ್ಕಮಗಳೂರಿನಲ್ಲೂ ಮಳೆಯ ಆರ್ಭಟ ಮುಂದುವರೆದಿದೆ. ಜಿಲ್ಲೆಯಾದ್ಯಂತ ನಿನ್ನೆಯಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಗೆ ವೇದವತಿ ನದಿ ತುಂಬಿ ಹರಿಯುತ್ತಿದ್ದು ಅಪಾಯದ ಮಟ್ಟ ಮೀರಿದೆ. ಅಲ್ಲದೆ, ನದಿಯಲ್ಲಿ ಅಲ್ಲಲ್ಲಿ ಸುಳಿ ಕಾಣಿಸಿಕೊಂಡಿದ್ದು ಜನರಲ್ಲಿ ಭಯದ ವಾತಾವರಣವನ್ನು ಹುಟ್ಟುಹಾಕಿದೆ.

sangayya

ಇತ್ತೀಚಿನದು Live TV
corona virus btn
corona virus btn
Loading