ಹೋಮ್ » ವಿಡಿಯೋ » ರಾಜ್ಯ

ಅಪರಿಚಿತ ವಾಹನ ಡಿಕ್ಕಿ: ಚಿರತೆ ಸಾವು

ರಾಜ್ಯ17:48 PM February 04, 2019

ಚಿಕ್ಕಮಗಳೂರು:ರಸ್ತೆ ದಾಟುವ ವೇಳೆಯಲ್ಲಿ ಚಿರತೆಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿರತೆ ಸ್ಥಳದಲ್ಲೇ ಸಾವನಪ್ಪಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಜಾವೂರು ಗೇಟ್ ಬಳಿ ನಡೆದಿದೆ. ಅಜ್ಜಂಪುರ ಚನ್ನಗಿರಿ ರಸ್ತೆಯಲ್ಲಿ ಕಳೆದ ರಾತ್ರಿ ಚಿರತೆ ರಸ್ತೆ ದಾಟುವಾಗ ವೇಳೆಯಲ್ಲಿ ಅಪರಿಚಿತ ವಾಹನ ಏಕಏಕಿ ಚಿರತೆಗೆ ಡಿಕ್ಕಿ ಹೊಡೆದಿದೆ, ವಾಹನ ಡಿಕ್ಕಿ ಹೊಡೆದ ಪರಿಣಾಮ 5 ವರ್ಷದ ಗಂಡು ಚಿರತೆ ಸ್ಥಳದಲ್ಲೇ ಸಾವನಪ್ಪಿದೆ. ಇನ್ನು ಸ್ಥಳಕ್ಕೆ ಅರಣ್ಯಾಧಿಕಾರಿಗಳು ಹಾಗೂ ವೈದ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿ ಚಿರತೆಯ ಶವ ಪರೀಕ್ಷೆ ನಡೆಸಿದ್ದಾರೆ.

Shyam.Bapat

ಇತ್ತೀಚಿನದು

Top Stories

//