ಹೋಮ್ » ವಿಡಿಯೋ » ರಾಜ್ಯ

ಕೇರಳ ಮಾದರಿಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ವಸ್ತ್ರ ಸಂಹಿತೆ ನೀತಿಗೆ ಮನವಿ; ವಿಹೆಚ್​ಪಿ

ರಾಜ್ಯ14:38 PM January 16, 2020

ಕುಕ್ಕೆ ಸುಬ್ರಮಣ್ಯ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿ ಮಾಡಬೇಕೆಂದು ವಿಶ್ವ ಹಿಂದೂ ಪರಿಷತ್​ ಸರ್ಕಾರಕ್ಕೆ ಮನವಿ ಮಾಡಿದೆ. ಈ ಬಗ್ಗೆ ಮಾತನಾಡಿರುವ ವಿಹೆಚ್​ಪಿ ಮುಖಂಡ, ಪ್ರಸಿದ್ಧ ಕುಕ್ಕೆ ಸುಬ್ರಮಣ್ಯ ದೇವಾಲಯಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಆದರೆ ದೇವಾಲಯಕ್ಕೆ ಬರುವ ಭಕ್ತರು ಸಂಪ್ರದಾಯದಂತೆ ಬಟ್ಟೆಗಳನ್ನು ಧರಿಸುತ್ತಿಲ್ಲ. ಹೀಗಾಗಿ ಕೇರಳದ ಮಾದರಿಯಲ್ಲಿ ವಸ್ತ್ರ ಸಂಹಿತೆ ನೀತಿಯನ್ನು ಜಾರಿಗೆ ತರಬೇಕೆಂದು ಮನವಿ ಮಾಡಿದ್ದೇವೆ ಎಂದರು.

webtech_news18

ಇತ್ತೀಚಿನದು Live TV