ಹೋಮ್ » ವಿಡಿಯೋ » ರಾಜ್ಯ

ಬೆಂಗಳೂರಿನ ಸಿಎಂಆರ್ ಯೂನಿವರ್ಸಿಟಿ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಭಾಗಿ

ರಾಜ್ಯ12:31 PM February 10, 2019

ಬೆಂಗಳೂರು ಉತ್ತರ ತಾಲೂಕಿನ ಸಿಎಂಆರ್ ಯೂನಿವರ್ಸಿಟಿ ಕಾರ್ಯಕ್ರಮದಲ್ಲಿ ಭಾಗಿ.ಸಿಎಂಆರ್ ಯು ನ ಹಾಸ್ಟೆಲ್ ಬ್ಲಾಕ್ ಉದ್ಘಾಟನೆ ಕಾರ್ಯಕ್ರಮ. ಬೆಂಗಳೂರು ಉತ್ತರ ತಾಲೂಕಿನ ಬಾಗಲೂರು ಸಮೀಪದಲ್ಲಿರುವ ಯೂನಿವರ್ಸಿಟಿ.ರಾಜ್ಯಸಭಾ ಸದಸ್ಯ ಕೆ.ಸಿ.ರಾಮಮೂರ್ತಿ ಸೇರಿದಂತೆ ಹಲವು ಗಣ್ಯರು ಭಾಗಿ.

Shyam.Bapat

ಇತ್ತೀಚಿನದು Live TV

Top Stories

corona virus btn
corona virus btn
Loading