ಹೋಮ್ » ವಿಡಿಯೋ » ರಾಜ್ಯ

ಅಧಿಕಾರಕ್ಕೋಸ್ಕರ ಮತ್ತು ರಾಜಕೀಯಕ್ಕಾಗಿ ನಾವು ಈ ಕೆಲಸ ಮಾಡುತ್ತಿಲ್ಲ; ಡಿಕೆ ಶಿವಕುಮಾರ್

ರಾಜ್ಯ15:59 PM May 19, 2020

ಕಾರ್ಮಿಕರನ್ನು ಸರಿಯಾಗಿ ನಡೆಸಿಕೊಳ್ಳಲಿಲ್ಲ. ಎಲ್ಲ ಬೆಂಗಳೂರು ನಗರ ಬಿಟ್ಟು ಹೋಗಿದ್ದಾರೆ. ನಾನು ಇಡೀ ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡ್ತೇನೆ. ಕಾರ್ಮಿಕರು, ನೊಂದ ಜನರನ್ನು ಭೇಟಿ ಮಾಡ್ತೇನೆ. ಅಧಿಕಾರ, ರಾಜಕಾರಣಕ್ಕೆ ಈ ಕಾರ್ಯಕ್ರಮ ಮಾಡ್ತಾ ಇಲ್ಲ. ಮಾನವೀಯ ದೃಷ್ಟಿಯಿಂದ ಈ ಕಾರ್ಯಕ್ರಮ ಮಾಡ್ತಾ ಇದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

webtech_news18

ಇತ್ತೀಚಿನದು

Top Stories

//