ಹೋಮ್ » ವಿಡಿಯೋ » ರಾಜ್ಯ

ರಾಜ್ಯದಲ್ಲಾದ ಪ್ರವಾಹಕ್ಕೆ ಕೇಂದ್ರದಿಂದ ಹೆಚ್ಚಿನ ಪರಿಹಾರಕ್ಕೆ ಯತ್ನಿಸಲಾಗುತ್ತಿದೆ; ಸಿಎಂ ಬಿಎಸ್​ವೈ

ರಾಜ್ಯ12:26 PM August 15, 2019

ಬೆಂಗಳೂರು,(ಆ.15): ಇಡೀ ದೇಶ 73ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿದೆ. ಎಲ್ಲೆಡೆ ಧ್ವಜಾರೋಹಣ ಮಾಡಲಾಗಿದೆ. ಸಿಎಂ ಬಿ.ಎಸ್​.ಯಡಿಯೂರಪ್ಪ ಇಂದು ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ಮಾಡಿದರು. ಬಳಿಕ ಮಾತನಾಡಿದ ಅವರು, ನಾಡ ಬಾಂಧವರೇ ನಿಮಗೆಲ್ಲ 73 ನೇ ಸ್ವಾತಂತ್ರ್ಯ ದಿನಾಚರಣೆ ಶುಭಾಶಯಗಳು. ಗಾಂಧೀಜಿಯವರ 150ನೇ ವರ್ಷಾಚರಣೆ ವೇಳೆ ಧ್ವಜಾರೋಹಣ ಮಾಡುತ್ತಿರುವುದು ಧನ್ಯತಾ ಭಾವ ಮೂಡಿಸಿದೆ. ಸ್ವಾತಂತ್ರ್ಯಕ್ಕೆ ಅನೇಕರು ಬಲಿದಾನ ಮಾಡಿದ್ದಾರೆ. ಅವರ ತ್ಯಾಗ ಬಲಿದಾನದಿಂದ ನಾವು ಇಲ್ಲಿ ನಿಂತಿದ್ದೇವೆ ಎಂದು ಹೇಳಿದರು.

sangayya

ಇತ್ತೀಚಿನದು

Top Stories

//