ಹೋಮ್ » ವಿಡಿಯೋ » ರಾಜ್ಯ

ಬಿಜೆಪಿಯಿಂದ ಸ್ಥಿರ ಸರ್ಕಾರ ಸಾಧ್ಯವಿಲ್ಲ; ಹೆಚ್​ಡಿಕೆ

ರಾಜ್ಯ14:35 PM July 25, 2019

ಮುಂದಿನ ಸರ್ಕಾರ ಯಾರೇ ರಚನೆ ಮಾಡಿದರೂ ಸ್ಥಿರ ಸುಭದ್ರ ಸರ್ಕಾರ ಕೊಡಲು ಸಾಧ್ಯವಿಲ್ಲ. ಅಭಿವೃದ್ಧಿ ಕಡೆ ಗಮನ ಕೊಡುತ್ತಾರೋ, ಚುನಾವಣೆ ಮಾಡೋಕೆ ಸಮಯ ಕೊಡುತ್ತಾರೋ ಗೊತ್ತಿಲ್ಲ. ಹೀಗಾಗಿ ಸರ್ಕಾರ ಸ್ಥಿರವಾಗಿ ಇರಲು ಸಾಧ್ಯವಿಲ್ಲ. ಬಿಜೆಪಿಯಿಂದ ಸ್ಥಿರ ಸರ್ಕಾರ ಸಾಧ್ಯವಿಲ್ಲ ಎಂದು ಹಂಗಾಮಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

sangayya

ಇತ್ತೀಚಿನದು

Top Stories

//